Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಪರೇಷನ್‌ ಸಿಂಧೂರ'ದ ಬಗ್ಗೆ ರಕ್ಷಣಾ ಸಚಿವಾಲಯದಿಂದ ಪ್ರಬಂಧ ಸ್ಪರ್ಧೆ

ನವದೆಹಲಿ: 'ಆಪರೇಷನ್ ಸಿಂಧೂರ' ವಿಷಯದ ಬಗ್ಗೆ ಜೂನ್ 1ರಿಂದ 30ರವರೆಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ.

ಸಚಿವಾಲಯವು ತನ್ನ 'ಎಕ್ಸ್' ಖಾತೆಯಲ್ಲಿ, 'ಮೊದಲ ಮೂರು ಸ್ಥಾನ ಪಡೆಯುವ ವಿಜೇತರಿಗೆ ತಲಾ ₹10,000 ನಗದು ಮತ್ತು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವ ಅವಕಾಶ ನೀಡಲಾಗುವುದು' ಎಂದು ತಿಳಿಸಿದೆ.

ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಬಂಧ ಬರೆಯಬಹುದಾಗಿದೆ ಎಂದು ತಿಳಿಸಿದೆ.

'ಆಪರೇಷನ್‌ ಸಿಂಧೂರ' ಲೋಗೊ ಮತ್ತು ಸ್ಪರ್ಧೆಯ ವಿವರಗಳಿರುವ ಪೋಸ್ಟರ್ ಅನ್ನು ಅದು ಹಂಚಿಕೊಂಡಿದೆ.

ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಮೇ 7ರಂದು 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ