Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಲ್ಲಿ ಮತ್ತೊಂದು ಹೊಸ ವಿಶ್ವವಿದ್ಯಾಲಯ ಸ್ಥಾಪನೆ

 

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಹೊಸ ವಿಶ್ವವಿದ್ಯಾಲಯ ಸ್ಥಾಪನೆ ಆಗಲಿದೆ.

ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ರೂ. 52 ಕೋಟಿ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌,‌ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಸಕರಾದ ನೆ.ಲ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಉದಯಗೌಡ, ರವಿಶಂಕರ್‌, ಹರೀಶ್‌ ಗೌಡ, ದಿನೇಶ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್‌ ಅಧ್ಯಕ್ಷ ಗಂಗಾಧರ್‌ ಮತ್ತಿತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ