Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫೇಸ್ ಬುಕ್, ಇನ್ಟಾಗ್ರಾಮ್ ಬಳಕೆದಾರರು ಕಂಗಾಲು

ಇಂದು ಅತ್ಯಾಧುನಿಕ ಯುಗ. ಇಂದಿನ ಜನಸಾಮಾನ್ಯರು ಹಾಗೂ ಯುವ ಪೀಳಿಗೆ ಮುಖ್ಯವಾಗಿ ಸಾಮಾಜಿಕ ಜಾಲತಾಣಗಳನ್ನೇ ಅವಲಂಬಿಸಿದ್ದಾರೆ. ಸಾಮಾಜಿಕ ಜಾಲತಾಣಗಳು ಅತ್ಯಂತ ವೇಗವಾಗಿ ಜನಸಾಮಾನ್ಯರನ್ನು ಮುಟ್ಟುತ್ತಿವೆ. ಇಂದು ಎಲ್ಲಾ ಕೆಲಸಗಳು ಸಾಮಾಜಿಕ ಜಾಲತಾಣಗಳ ಮೂಲಕವೇ ಅನಿವಾರ್ಯವಾಗಿದೆ. ಅಂತಹ ಸಂದರ್ಭದಲ್ಲಿ ಅದು ಒಂದು ಕ್ಷಣ ಸ್ಥಗಿತವಾದರೆ ಹೇಗಾದೀತು ? ಆದರೆ ಮಂಗಳವಾರ ರಾತ್ರಿ ಇಂತಹ ಅಪರೂಪದ ಕ್ಷಣಕ್ಕೆ ಸಾಕ್ಷಿ ಆಯಿತು. ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ತೆಗಿತಕೊಂಡಿದ್ದರಿಂದ ಜನರು ಕಂಗಾಲಾಗಬೇಕಾದ ಪರಿಸ್ಥಿತಿ ಸೃಷ್ಟಿಯಾಯಿತು.

ನವದೆಹಲಿ: ವಿಶ್ವದ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಬಳಕೆದಾರರಿಗೆ ಆ್ಯಂಡ್ರಾಯ್ಡ್, ಐಒಎಸ್ ಹಾಗೂ ಪಿಸಿಯಲ್ಲಿ ಬಳಸಲು ಸಮಸ್ಯೆ ಎದುರಾಗಿದೆ.

ಜಗತ್ತಿನಾದ್ಯಂತ ರಾತ್ರಿ 9:00 ಗಂಟೆ ಸುಮಾರಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣ ಎಕ್ಸ್ (ಈ ಹಿಂದೆ 336) #Zuckerberg, #facebookDown, #InstagramDown ಆಗುತ್ತಿದೆ.

ಜಗತ್ತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್ ಬುಕ್ ಬಳಕೆದಾರರಿದ್ದು, ಇಷ್ಟು ಪ್ರಸಿದ್ದಿ ಪಡೆದುಕೊಂಡಿರುವ ಆ್ಯಪ್‌ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಏಕಾಏಕಿ ತನ್ನಷ್ಟಕ್ಕೆ ತಾನೇ ಲಾಗೌಟ್ ಆಗಿವೆ. ಇದರಿಂದ ಬಳಕೆದಾರರು ಕಂಗಾಲಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ