Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಬೀಳ್ಕೊಡುಗೆ ; ಕಾನೂನು ಪದವೀಧರರಿಗೆ ವಿಪುಲ ಅವಕಾಶ



ಬೆಳಗಾವಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಉತ್ಕೃಷ್ಟ ನ್ಯಾಯವಾದಿಗಳಾಗಿ ಹೊರಹೊಮ್ಮಬೇಕು ಎಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಹಾಂತೇಶ ಶಿಗಲಿ ಕರೆ ನೀಡಿದರು.

ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 2024-25ನೇ ಸಾಲಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, 'ಪ್ರಸ್ತುತ ದಿನಗಳಲ್ಲಿ ಕಾನೂನು ಪದವೀಧರರಿಗೆ ಹೆಚ್ಚು ಅವಕಾಶಗಳಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವ
ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡಬೇಕು" ಎಂದರು.

ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿ ಹಾಗೂ ಮಹಾ ವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಆರ್.ಬಿ. ಬೆಲ್ಲದ ಅವರು ಮಾತನಾಡಿ, ''ಕೆಎಲ್‌ಇ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಹಾಗೂ ಉತ್ಕೃಷ್ಟವಾದ ಸೌಲಭ್ಯ ಒದಗಿಸುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು'', ಎಂದು ತಿಳಿಸಿದರು.

ಪ್ರಾಚಾರ್ಯೆ ಡಾ. ಜ್ಯೋತಿ ಹಿರೇಮಠ, ಮಹಾವಿದ್ಯಾಲಯದ ಐಕ್ಯೂಎಸಿ ಮುಖ್ಯಸ್ಥೆ ಡಾ. ಉಮಾ ಹಿರೇಮಠ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಿಚಾ ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?