Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಡುಕೋಣ ದಾಳಿ: ರೈತನಿಗೆ ಗಾಯ

 

ಬೆಳಗಾವಿ: ಆಹಾರ ಅರಿಸಿ ಕಾಡು ಬಿಟ್ಟು ನಾಡಿಗೆ
ಲಗ್ಗೆಯಿಟ್ಟು ಕಾಡುಕೋಣಗಳು ರೈತನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸಮೀಪದ ಗೋಟೂರ ಗ್ರಾಮದಲ್ಲಿ ನಡೆದಿದೆ.

ಗುರುವಾರ ಏಕಾಏಕಿ ಗ್ರಾಮದಲ್ಲಿ ಹಾಗೂ ಸಂಕೇಶ್ವರ ಹೊರವಲಯದಲ್ಲಿನೆರೆಯ ಮಹಾರಾಷ್ಟ್ರ ರಾಜ್ಯದ ಗಡಿದಾಟಿ ಗೋಟೂರ ಗ್ರಾಮದಲ್ಲಿ ಕಾಣಿಸಿಕೊಂಡಿವೆ. ಗೋಟೂರ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಅಲ್ಲಿಯೇ ಇದ್ದ ರೈತ ರಾಕೇಶ ಭಮ್ಮನ್ನವರ ಮೇಲೆ
ದಾಳಿ ಮಾಡಿದೆ. ಗಾಯಾಳು ರಾಕೇಶ ಸಂಕೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಕಾಡುಕೋಣ ಸೆರೆಹಿಡಿಯಲು ಸ್ಥಳಕ್ಕೆ ಆಗಮಿಸಿದ್ದರು. ಆದರೆ ಕಬ್ಬಿನ ಹೊಲದಲ್ಲಿ ಅವಿತುಕೊಂಡಿರುವ ಕಾಡುಕೋಣ ಕಬ್ಬಿನ ಗದ್ದೆಯಲ್ಲಿ ಓಡಾಡುತ್ತಿದೆ. ಕಾಡುಕೋಣದ ದಾಳಿಯಿಂದ ಜನರು ಆತಂಕಗೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ