Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನ ಘೋಷಣೆ

ನವದೆಹಲಿ: ಮೆಗಾ ಹರಾಜಿನ ಮೊದಲು ಫ್ರಾಂಚೈಸಿಯಿಂದ ನಿರ್ಗಮಿಸಿದ ರಿಷಭ್ ಪಂತ್‌ ಬದಲಿಗೆ ಭಾರತದ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

31 ವರ್ಷದ ಅಕ್ಷರ್ 2019ರಿಂದ ಡೆಲ್ಲಿ ತಂಡದಲ್ಲಿದ್ದಾರೆ. ₹16.50 ಕೋಟಿ ಕೊಟ್ಟು ಡೆಲ್ಲಿ ಫ್ರಾಂಚೈಸಿ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದಾರೆ.

ಐಪಿಎಲ್ ನಾಯಕತ್ವ ನಿರ್ವಹಣೆಯ ಅನುಭವ ಇಲ್ಲದಿದ್ದರೂ ದೇಶೀಯ ಕ್ರಿಕೆಟ್‌ನಲ್ಲಿ ಗುಜರಾತ್ ತಂಡವನ್ನು ಅಕ್ಷ‌ರ್ ಮುನ್ನಡೆಸಿದ್ದಾರೆ. ಈ ವರ್ಷದ ಆರಂಭದಲ್ಲಿ ಭಾರತದ ಟಿ-20 ತಂಡದ ಉಪನಾಯಕರಾಗಿ ನೇಮಕವಾಗಿದ್ದರು.

ಕಳೆದ ಐಪಿಎಲ್ ಋತುವಿನಲ್ಲಿ ಅವರು, ಸುಮಾರು 30ರ ಸರಾಸರಿಯಲ್ಲಿ 235 ರನ್ ಗಳಿಸಿದ್ದಲ್ಲದೆ, 7.65ರ ಎಕಾನಮಿಯಲ್ಲಿ 11 ವಿಕೆಟ್‌ಗಳನ್ನು ಪಡೆದಿದ್ದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವುದು ನನಗೆ ಸಿಕ್ಕ ಸಂಪೂರ್ಣ ಗೌರವ' ಎಂದು ನಾಯಕನಾಗಿ ನೇಮಕಗೊಂಡ ಅಕ್ಷರ್ ಪಟೇಲ್ ಹೇಳಿದ್ದಾರೆ.

ಅಕ್ಷರ್ ಪಟೇಲ್ ಸದ್ಯ ಭಾರತೀಯ ತಂಡದ ಉಪ ನಾಯಕರಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ