Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಸ್ಲಿಂ ಆಟೋಚಾಲಕನ ಮಾರಣಾಂತಿಕ ಹಲ್ಲೆಗೆ ಗೋವಾ ಮಾಜಿ ಶಾಸಕ ಸಾವು

ಬೆಳಗಾವಿ: ಗೋವಾದ ಪೋಂಡಾ ಕ್ಷೇತ್ರದ ಮಾಜಿ ಶಾಸಕ ಲಾವೂ ಮಾಮಲೇದಾರ್ (69) ಅವರ ಮೇಲೆ ಬೆಳಗಾವಿಯಲ್ಲಿ ಶನಿವಾರ ಮಧ್ಯಾಹ್ನ ಮುಸ್ಲಿಂ ಆಟೊ ಚಾಲಕ ಹಲ್ಲೆ ಮಾಡಿದ್ದಾನೆ. ಘಟನೆಯ ಕೆಲವೇ ನಿಮಿಷಗಳಲ್ಲಿ ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಖಡೇಬಜಾರ್ ಶ್ರೀನಿವಾಸ ಲಾಡ್ಜ್ ಮುಂದೆ ಘಟನೆ ನಡೆದಿದೆ. ಲಾವೊ ಅವರು ಮರಳಿ ಲಾಡ್ಜ್ ಒಳಗೆ ಹೋಗುವಾಗ ಕುಸಿದುಬಿದ್ದ ಮೃತಪಟ್ಟರು.ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಲಾವೊ ಮಾಮಲೇದಾರ್ ಕೆಲಸದ ನಿಮಿತ್ತ ಬೆಳಗಾವಿಗೆ ಬಂದಿದ್ದು ಖಡೇಬಜಾರ್‌ನಲ್ಲಿರುವ ಶ್ರೀನಿವಾಸ ಲಾಡ್ಜ್‌ನಲ್ಲಿ ತಂಗಿದ್ದರು. ಮಧ್ಯಾಹ್ನ ಲಾಡ್ಜ್‌ಗೆ ಮರಳುವಾಗ ಅವರ ಕಾರು ಎದುರಿಗೆ ಇದ್ದ ಆಟೊಗೆ ತಾಗಿದೆ. ಕೋಪಗೊಂಡ ಆಟೊ ಚಾಲಕ ಜಗಳ ಮಾಡಿದ. ಆಗ ಲಾವೊ ಮಾತಿಗಿಳಿದಿದ್ದರು.



ಸುಭಾಷ ನಗರದ ನಿವಾಸಿ ಮುಜಾಹಿದಿಲ್ ಶಕೀಲ್ ಜಮಾದಾರ್ (28) ಕೊಲೆ ಆರೋಪಿ.

ಸಿಟ್ಟಿಗೆದ್ದ ಮುಜಾಹಿದಿಲ್ ಆಟೊ ಚಾಲಕ ಲಾವೊ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಸುತ್ತ ಸೇರಿದ ಜನ ಜಗಳ ಬಿಡಿಸಿದರು. ನಂತರ ಲಾವೊ ಅವರು ಲಾಡ್ಜ್ ಒಳಗೆ ಹೋಗಲು ಮೆಟ್ಟಿಲು ಹತ್ತಿದರು. ಮೆಟ್ಟಿಲು ಬಳಿಯೇ ಕುಸಿದುಬಿದ್ದು ಮೃತಪಟ್ಟರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ