Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ : ದರ್ಶನದ ಕ್ಯೂಗಳಲ್ಲಿ ನೆರಳು, ನೀರಿನ ವ್ಯವಸ್ಥೆ

ಬೆಂಗಳೂರು : ರಾಜ್ಯಾದ್ಯಂತ ದೇವಾಲಯಗಳಲ್ಲಿ ದರ್ಶನ ಪಡೆಯಲು ಹೊರಡುವ ಭಕ್ತರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ಲ ದೇವಸ್ಥಾನಗಳಲ್ಲಿ ಭಕ್ತಿರಿಗೆ ಸುಸಜ್ಜಿತ ದರ್ಶನ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈಗಾಗಲೇ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಆನೇಕ ಸುಧಾರಣೆಗಳನ್ನು ತರಲಾಗಿದೆ. ಕೆಲವು ಪ್ರಮುಖ ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಂಡು ಮುಂದಿನ ಇಪ್ಪತ್ತು ವರ್ಷದ ಭವಿಷ್ಯದ ಭವಿಷ್ಯದ ದೃಷ್ಟಿಯಿಂದ ಅಭಿವೃದ್ಧಿ ಮಾಡಲಾಗುತ್ತಿದೆ. ಕ್ಯೂ ವ್ಯವಸ್ಥೆ, ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆಯ ಸುಧಾರಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತೆಯೇ ಕ್ಯೂ ನಿಲ್ಲುವಾಗ ಭಕ್ತರಿಗೆ ಆಗುವ ತೊಂದರೆ ಬಗೆಹರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ