Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಣಾಚಾರಿಗಲ್ಲಿಯಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ

ಬೆಳಗಾವಿ: ಮಹಾನಗರ ಪಾಲಿಕೆಯಿಂದ ಸಮುದಾಯದ ಭವನ ನಿರ್ಮಾಣ ವಿಷಯದಲ್ಲಿ ಮಂಗಳವಾರ ಗುಂಪು ಘರ್ಷಣೆ ಉಂಟಾಗಿದೆ. ತುಸು ಕಲ್ಲು ತೂರಾಟ ನಡೆದಿದೆ.

ಬೆಳಗಾವಿ ಗಣಾಚಾರಿ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ರಾಜು ತಳವಾರ, ಸುದೇಶ ಲಾಠೆ ಎಂಬವರ ತಲೆಗೆ ಗಾಯವಾಗಿದೆ. ಸ್ಥಳೀಯರು ಇಬ್ಬರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಉಂಟಾಗಿದೆ.

ಮಹಾನಗರ ಪಾಲಿಕೆಯ ಜಾಗವನ್ನು ಕೆಲವರು ‌ಕಬ್ಜಾ ಮಾಡಿದ್ದು, ಅತಿಕ್ರಮಣ ತೆರವುಗೊಳಿಸಿ ಭವನ ನಿರ್ಮಾಣಕ್ಕಾಗಿ ಪಾಲಿಕೆಯಿಂದ ಸರ್ವೇ ಕಾರ್ಯ ನಡೆದಾಗ ಗಲಾಟೆ ನಡೆದಿದೆ. ಪಾಲಿಕೆಯ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಿದ್ದರು. ಆಗ ಕೆಲವರಿಂದ ಇವರಿಬ್ಬರ ಮೇಲೆ ಮೇಲೆ ಹಲ್ಲೆ ನಡೆದಿದೆ.

ಹೊರಗಡೆಯಿಂದ ಜನರು ಬಂದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಖಡೇಬಜಾರ ಪೊಲೀಸ್ ಠಾಣೆ ಸನಿಹವೇ ಘಟ‌ನೆ ನಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ