Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಕಸಭೆ ಅಧಿವೇಶನ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಎಚ್‌.ಡಿ. ಕುಮಾರಸ್ವಾಮಿ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಎಚ್.ಡಿ. ಕುಮಾರಸ್ವಾಮಿ ಅವರು ಲೋಕಸಭೆಯ ಸದಸ್ಯರಾಗಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, '18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ. ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ' ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ತು ಪ್ರವೇಶಿಸಿದ್ದ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ