Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

9 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 9 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 7 ರ ವರೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಜುಲೈ 7ರ ಬಳಿಕ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕಲಬುರಗಿ, ಬೀದರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಅದು ತಿಳಿಸಿದೆ. ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?