Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚರಂಡಿ ನೀರಿಂದ ಐಸ್ ಕ್ಯಾಂಡಿ ತಯಾರಿಕೆ: ಕಾರ್ಖಾನೆಗೆ ಬೀಗ

ಬೆಳಗಾವಿ: ಕಲುಷಿತ ಚರಂಡಿ ನೀರು, ಹಾನಿಕಾರಕ ರಾಸಾಯನಿಕ ಬಣ್ಣ, ರಾಸಾಯನಿಕ ಚಾಕಲೇಟ್ ಪ್ಲೇವರ್‌ಗಳನ್ನು ಬಳಕೆ ಮಾಡಿ ಐಸ್ ಕ್ಯಾಂಡಿ ತಯಾರಿಸುತ್ತಿದ್ದ ಕಾರ್ಖಾನೆಗೆ ಬೀಗ ಜಡಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಿರಣಗಿ ಗ್ರಾಮದಲ್ಲಿ ನಡೆದಿದೆ.

ಕಳೆದ ಐದಾರು ವರ್ಷಗಳಿಂದ ಐಸ್ ಫ್ಯಾಕ್ಟರಿಯನ್ನು ಕಿರಣಗಿ ಗ್ರಾಮದ ಶ್ರೀಕಾಂತ ಭಜಂತ್ರಿ ಎಂಬುವವರು ನಡೆಸಿಕೊಂಡು ಬರುತ್ತಿದ್ದರು. ಆದರೆ, ಅವರು ಐಸ್‌ಕ್ರೀಂ ತಯಾರು ಮಾಡುತ್ತಿರುವ ವಿಧಾನವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದರಿಂದ ಎಚ್ಚೆತ್ತುಕೊಂಡ ಆಹಾರ ಇಲಾಖೆ ಅಧಿಕಾರಿಗಳು ಮಂಗಳವಾರ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿ ಐಸ್ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?