Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಪೊಲೀಸರ ಮಹತ್ವದ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ..!

ಬೆಳಗಾವಿ: ಮಹತ್ವದ ಕಾರ್ಯಾಚರಣೆ ನಡೆಸಿದ ಬೆಳಗಾವಿ ಪೊಲೀಸರು ಐವರನ್ನು ಬಂಧಿಸಿ ಅವರ ಬಳಿ ಇದ್ದ 64,47,690 ರೂ. ಮೌಲ್ಯದ 415.98 ಗ್ರಾಂ. ಬಂಗಾರದ ಆಭರಣ ಹಾಗೂ ಸುಮಾರು 3,45,735 ಮೌಲ್ಯದ 1329. 75 ಗ್ರಾಂ ತೂಕದ ಬೆಳ್ಳಿ ಆಭರಣ ಸೇರಿ ಒಟ್ಟು 67,93,425 ರು.ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ವೈಭವ ನಗರದ ರಿಹಾನ್ ಮೈನುದ್ದೀನ್ ದಫೇದಾರ (18), ವೀರಭದ್ರ ನಗರ ಒಂದನೇ ಕ್ರಾಸ್ ನ ಮಲೀಕ ಖಲೀಲ್ ಹುಬ್ಬಳ್ಳಿ

(26), ರಾಯಬಾಗ ತಾಲೂಕು ಕುಡಚಿ ಗ್ರಾಮದ ಜುಗಾಯಿ ನಗರದ ಹಾಲಿ ಬೆಳಗಾವಿ ವೀರಭದ್ರನಗರ ಕೊಡ್ಲಾ ಹೊಟೇಲ್ ಹಿಂದಿನ ಅರ್ಮಾನ್ ಅಕ್ಷರ ಶೇಖ್ (18) ಇವರು ಕಳ್ಳತನ ಮಾಡಿದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದ ವೀರಭದ್ರನಗರ 1ನೇ ಕ್ರಾಸಿನ ಖಲೀಲ ಇಸ್ಮಾಯಿಲ್ ಹುಬ್ಬಳ್ಳಿ (57) ಮತ್ತು ವೀರಭದ್ರ ನಗರ ಕೊಡ್ಲಾ ಹೊಟೇಲ್ ಹಿಂದಿನ ಶಾನವಾಜ ಸಿರಾಜುದ್ದೀನ್ ಪಠಾಣ(23)ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೋಲಿಸ್ ಅಧಿಕಾರಿಗಳಾದ ಬಿ. ಆರ್.ಗಡ್ಡೇಕರ, ಹೊನ್ನಪ್ಪ ತಳವಾರ, ಶ್ರೀಶೈಲ ಹುಳಗೇರಿ, ಉದಯ ಪಾಟೀಲ, ಪಿ.ಎಂ. ಮೋಹಿತೆ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?ಸತೀಶಗೆ ಬಹುತೇಕ ಕೆಪಿಸಿಸಿ ಅಧ್ಯಕ್ಷ ಹುದ್ದೆ ? ಮೂವರಿಗೆ ಡಿಸಿಎಂ ಸ್ಥಾನ ಕೊಡಿ ಎಂಬ ಬೇಡಿಕೆ ಸಿದ್ದರಾಮಯ್ಯ ಬಣದ್ದು