Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಾಕಿಸ್ತಾನ ವಿರುದ್ಧ ಭಾರತ ಜಯಭೇರಿ

ದುಬೈ : ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಭಾರತ ಜಯಭೇರಿ ಬಾರಿಸಿದೆ.

ನಾಯಕ ಸೂರ್ಯಕುಮಾರ್ ಯಾದವ್ ಅಜೇಯ 47 ಮತ್ತು ಶಿವಂ ದುಬೆ ಅಜೆಯ 10 ರನ್ ಗಳಿಸಿದರು. ಭಾರತ15.5 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು 7 ವಿಕೆಟ್ ಗಳ ಭರ್ಜರಿ ಜಯಭೇರಿ ಬಾರಿಸಿತು.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿತು. 20 ಓವರ್ ಗಳಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು ಕೇವಲ 127 ರನ್ ಗಳಿಸಿತು. ಫರ್ಹಾನ್ 40 ಮತ್ತು ಶಾಹಿನ್ ಅಫ್ರಿದಿ ಔಟಾಗದೆ 33 ರನ್ ಗಳಿಸಿದರು. ಉಳಿದ ಆಟಗಾರರು ಉತ್ತಮ ಬ್ಯಾಟಿಂಗ್ ನಡೆಸುವಲ್ಲಿ ವಿಫಲರಾದರು.

ಭಾರತದ ಪರ ಕುಲದೀಪ್ ಯಾದವ್ ಮೂರು, ಅಕ್ಷರ ಪಟೇಲ್ ಎರಡು ವಿಕೆಟ್ ಪಡೆದರು. ಹಾರ್ದಿಕ ಪಾಂಡ್ಯ, ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ತಮ್ಮದಾಗಿಸಿಕೊಂಡರು.

ಭಾರತದ ಅಭಿಷೇಕ್ ಶರ್ಮ 31 ಮತ್ತು ಗಿಲ್ 10 ರನ್ ಗಳಿಸಿದರು ನಾಯಕ ಸೂರ್ಯಕುಮಾರ್ ಯಾದವ್ ಶ್ರೇಷ್ಠ ಪ್ರದರ್ಶನ ನೀಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು