Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ನಾಗರಿಕರಿಂದ ಲೇಖನಗಳಿಗೆ ಆಹ್ವಾನ

ಬೆಳಗಾವಿ: ಹಿರಿಯ ನಾಗರಿಕರ ಬದುಕಿನ ಅನುಭವಗಳನ್ನು ಕೃತಿಯಲ್ಲಿ ದಾಖಲಿಸಲು ಲೇಖನಗಳನ್ನು ಆಹ್ವಾನಿಸಲಾಗಿದೆ. ನೋವು, ನಲಿವು ಪ್ರಸಂಗ, ಕಾಳಜಿ, ನಿಷ್ಕಾಳಜಿ, ಜವಾಬ್ದಾರಿ, ಸಲಹೆ, ಸೇರಿದಂತೆ ಮನೆ, ಸ್ನೇಹಬಳಗ, ಬಂಧುಬಳಗ, ಕಚೇರಿ, ಹೀಗೆ ಎಲ್ಲಕಡೆಗೂ ತಮ್ಮ ಬದುಕಿನಲ್ಲಿ ಕಂಡುಂಡ ಅನುಭವಗಳನ್ನು 350 ಪದಗಳಿಗೆ ಮೀರದಂತೆ ಲೇಖನವನ್ನು ಡಿಟಿಪಿ ತಂತ್ರಾಂಶದಲ್ಲಿ ಟೈಪ್‌ ಮಾಡಿ ಈ ಮೇಲ್ ವಿಳಾಸ [email protected] ಕ್ಕೆ ಕಳುಹಿಸಿ. ಅಥವ ಬರೆದು ಅಂಚೆ ಮೂಲಕ ಡಾ.ಕೊಳ್ಳಪ್ಪೆ ಗೋವಿಂದ ಭಟ್ 302, ಹ್ಯಾಟ್ ಹಿಲ್ ಕ್ರೆಸ್ಟ್ ಅಪಾಟ್ ೯ಮೆಂಟ್ಸ್, ಮೂರನೇ ಅಡ್ಡರಸ್ತೆ, ಹಾಟ್ ಹಿಲ್ ರಸ್ತೆ ಚಿಲಿಂಬಿ, ಅಶೋಕ ನಗರ ಮಂಗಳೂರು 575006 ವಿಳಾಸಕ್ಕೆ ಕಳುಹಿಸಬಹುದು. ಮಾಹಿತಿಗೆ ಮೊ: 7045353049 ಸಂಪರ್ಕಿಸಲು ಕೋರಲಾಗಿದೆ. ಕಳುಹಿಸುವ ಲೇಖನಗಳನ್ನು ಹಿರಿಯ ನಾಗರಿಕರ ಅನುಭವ ಮತ್ತು ನೋವು-ನಲಿವು ಎಂಬ ಸಂಪಾದಿತ ಕೃತಿಯಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ