Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಈ ಬಾರಿ ಇಸ್ಕಾನ್ ರಥಯಾತ್ರೆ ಜನವರಿ 24 ರಂದು

ಬೆಳಗಾವಿ: ಅಂತರರಾಷ್ಟ್ರೀಯ ಕೃಷ್ಣಭಾವನಾಮೃತ ಸಂಘ (ಇಸ್ಕಾನ್) ವತಿಯಿಂದ ನಡೆಯುವ ಶ್ರೀಕೃಷ್ಣ ರಥಯಾತ್ರೆಯು ಈ ಬಾರಿ ಜನವರಿ 24 ಮತ್ತು 25 ರಂದು ಬೆಳಗಾವಿ ನಗರದಲ್ಲಿ ನಡೆಯಲಿದೆ. ಎಂದು ಇಸ್ಕಾನ್ ಬೆಳಗಾವಿ ಅಧ್ಯಕ್ಷ ಪರಮಪೂಜ್ಯ ಭಕ್ತಿರಸಾಮೃತ ಸ್ವಾಮಿ ಮಹಾರಾಜರು ಹೇಳಿದರು. 'ಬೆಳಗಾವಿಯವರ ಉತ್ಸವ' ಎಂದು ಗುರುತಿಸಿಕೊಂಡಿರುವ ಈ ರಥಯಾತ್ರೆಯು ಇದು 28ನೇ ವರ್ಷವಾಗಿದ್ದು, ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಈ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಇದಕ್ಕಾಗಿ ಇಸ್ಕಾನ್ ಬೆಳಗಾವಿ ವತಿಯಿಂದ ಒಂದು ಸಮಿತಿಯನ್ನು ಆಯೋಜಿಸಲಾಗಿದ್ದು, ಈ ಸಮಿತಿಯು ಎರಡು ದಿನಗಳ ಕಾಲ ನಡೆಯುವ ರಥಯಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸುತ್ತಿದೆ.

ಈ ರಥಯಾತ್ರೆಯಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜನವರಿ 24 ರಂದು ರಥಯಾತ್ರೆ ಮತ್ತು ಜನವರಿ 25 ರಂದು ದೇವಾಲಯದ ಆವರಣದಲ್ಲಿ ನಿರ್ಮಿಸಲಾಗುವ ಶಾಮಿಯಾನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ರಥಯಾತ್ರೆಯಲ್ಲಿ ಇಸ್ಕಾನ್ ಅನೇಕ ಹಿರಿಯ ಸನ್ಯಾಸಿಗಳು ಭಾಗವಹಿಸಲಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?