Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊಟೇಲ್ ಮಾಲಿಕರು ಹೆಸರು ಪ್ರದರ್ಶಿಸುವುದು ಕಡ್ಡಾಯ

ಲಖನೌ/ಶಿಮ್ಲಾ: ತಿರುಮಲ ಲಡ್ಡು ಕಲಬೆರಕೆ ವಿವಾದ ಹಾಗೂ ಉತ್ತರ ಪ್ರದೇಶದ ವಿವಿಧೆಡೆ ತಿಂಡಿ/ಪಾನೀಯಗಳಲ್ಲಿ ಮೂತ್ರ ಬೆರೆಸಿದ ವಿವಾದ ಉಂಟಾದ ಕಾರಣ ಅವರ ಹೊಣೆಗಾರಿಕೆ ಹೆಚ್ಚಿಸಲು ಹಾಗೂ ಹೋಟೆಲ್‌ಗಳಲ್ಲಿ ಸ್ವಚ್ಛತೆ ಕಾಪಾಡಲು ಕಡ್ಡಾಯವಾಗಿ ಮಾಲೀಕರು/ ನೌಕರರ ಹೆಸರು ಪ್ರದರ್ಶನಕ್ಕೆ ಬಿಜೆಪಿ ಆಡಳಿತದ ಉ.ಪ್ರದೇಶ, ಕೈ ಆಡಳಿತದ ಹಿಮಾಚಲ ಪ್ರದೇಶ ಸರ್ಕಾರಗಳು ಆದೇಶಿಸಿವೆ.

ಉತ್ತರ ಪ್ರದೇಶದಲ್ಲಿನ ಎಲ್ಲ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಬಾಣಸಿಗರು ಮತ್ತು ಸಪ್ಲೈ ಯರ್ ಗಳು ಕೆಲಸದ ಅವಧಿಯಲ್ಲಿ ಮಾಸ್ಕ್ ಮತ್ತು ಕೈಗೆ ಗೌಸ್ ಧರಿಸಬೇಕು. ಹೋಟೆಲ್‌ನಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು. ಬಾಣಸಿಗರು ಮತ್ತು ಸಪ್ಲೈಯರ್‌ಗಳ ಜೊತೆಗೆ ನಿರ್ವಾಹಕರು, ಮಾಲೀಕರು ಮತ್ತು ವ್ಯವಸ್ಥಾಪಕರು ತಮ್ಮ ಹೆಸರುಗಳನ್ನು ಮತ್ತು ವಿಳಾಸಗಳನ್ನು ಹೋಟೆಲ್‌ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಯೋಗಿ ಸರ್ಕಾರ ಸೂಚಿಸಿದೆ.

ಹಿಮಾಚಲದಲ್ಲೂ: ಬುಧವಾರ ಇದೇ ಮಾದರಿಯಲ್ಲಿ
ಹಿಮಾಚಲ ಪ್ರದೇಶ ಸರ್ಕಾರ ಆದೇಶ ಹೊರಡಿಸಿದ್ದು, ಹೋಟೆಲ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಹಾಗೂ ಹೋಟೆಲ್ / ಅಂಗಡಿ ಮಾಲೀಕರ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಎಲ್ಲ ಬೀದಿ ಬದಿ ವ್ಯಾಪಾರಿಗಳು ತಮ್ಮ ಐಡೆಂಟಿಟಿ ಕಾರ್ಡ್ ಪ್ರದರ್ಶಿಸಬೇಕು ಎಂದು ಆದೇಶಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು