Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೋಶಿಯವರು ಬಹಳ ಓಳ್ಳೆಯವರು, ಪಾಪದವರು..

ಹುಬ್ಬಳ್ಳಿ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ, ಅವರಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಅವರು ತುಂಬಾ ಒಳ್ಳೆಯವರು ಹಾಗೂ ಪಾಪದವರು ಎಂದು ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ಬಹಳ ಒಳ್ಳೆಯವರು. ಈ ಪ್ರಕರಣದಲ್ಲಿ ಅವರ ಪಾತ್ರವೇನೂ ಇಲ್ಲ. ವಿನಾಕಾರಣ ಪ್ರಹ್ಲಾದ ಜೋಶಿ ಹಾಗೂ ಅಮಿತ್ ಶಾ ಅವರ ಹೆಸರನ್ನು ಎಳೆದು ತರುವುದು ಸರಿ ಕಾಣುವುದಿಲ್ಲ. ಎಂದು ತಿಳಿಸಿದ್ದಾರೆ.

ಗೋಪಾಲ ಜೋಶಿ ಅವರಿಂದ ಆಗಿರುವ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪಾತ್ರ ಏನೂ ಇಲ್ಲದಿದ್ದರೂ ವಿನಾಕಾರಣವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಎಳೆದು ತರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಪ್ರಕರಣದಲ್ಲಿ ದೇವಾನಂದ ಚವ್ಹಾಣ ಅವರ ಪಾತ್ರವೂ ಇಲ್ಲವೆಂದು ಹೇಳಿದರು.

25 ಲಕ್ಷ ರೂ. ಕೊಟ್ಟಿದ್ದೇನೆ
ಬಿಜೆಪಿ ಟಿಕೆಟ್‌ಗಾಗಿ ಗೋಪಾಲ ಜೋಶಿ ಅವರಿಗೆ ನಾನು ಎರಡು ಕೋಟಿ ರೂ.ಗಳನ್ನು ನೀಡಿಲ್ಲ. ಅವರಿಗೆ 25 ಲಕ್ಷ ರೂ.ಗಳನ್ನು ನೀಡಿದ್ದೆ. ಅದನ್ನು ನೇರವಾಗಿ ಅವರಿಗೇ ಕೊಟ್ಟಿದ್ದೆ ಎಂದು ಸ್ವತಃ ದೂರುದಾರರಾದ ಸುನೀತಾ ಚವ್ಹಾಣ ಅವರು ಸ್ಪಷ್ಟಪಡಿಸಿದರು.
ಟಿಕೆಟ್ ಸಿಗದಿದ್ದಾಗ ಕೊಟ್ಟ ಹಣ ವಾಪಸ್ ನೀಡಿರಲಿಲ್ಲ. ಹೀಗಾಗಿ ಅನಿವಾರ್ಯವಾಗಿ ದೂರು ಕೊಟ್ಟಿದ್ದೇನೆ. ಆದರೆ, ಇದರಲ್ಲಿ ಗೋಪಾಲ ಜೋಶಿ ಹೊರತಾಗಿ ಪ್ರಹ್ಲಾದ ಜೋಶಿ, ಅಮಿತ್ ಶಾ ಸೇರಿದಂತೆ ಬಿಜೆಪಿ ಹೈಕಮಾಂಡ್ ಅನ್ನು ಇದಕ್ಕೆ ಎಳೆದು ತರಬೇಡಿ ಎಂದು ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು