Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹದಾಯಿ: ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ- ಸಿಎಂ ಪ್ರಮೋದ ಸಾವಂತ್

ಬೆಳಗಾವಿ : ಮಹದಾಯಿ ನದಿ ನೀರನ್ನು ತಿರುಗಿಸುವ ಉದ್ದೇಶದಿಂದ ಕರ್ನಾಟಕ ನಡೆಸುತ್ತಿರುವ ಚಟುವಟಿಕೆಗಳನ್ನು ಆಕ್ಷೇಪಿಸಿ ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ಸರ್ಕಾರ ಹೇಳಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಂಗಳವಾರ ಗೋವಾ ವಿಧಾನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷೇತರ ಸದಸ್ಯ ಅಲೆಕ್ಸಿಯೊ ರೆಜಿನಾಲ್ಲೋ ಲಾರೆನ್ನೋ ಅವರು ಕೇಳಿದ ಪ್ರಶ್ನೆಗೆ ಸಾವಂತ್ ಪ್ರತಿಕ್ರಿಯಿಸಿದ್ದಾರೆ. 'ಮಹದಾಯಿ ನದಿ ನೀರನ್ನು ತಿರುಗಿಸುವ ಚಟುವಟಿಕೆಯಲ್ಲಿ ಕರ್ನಾಟಕ ನಿರಂತರವಾಗಿ ತೊಡಗಿದೆ. ಕರ್ನಾಟಕದ ಗಡಿಭಾಗದ ಒಳಗೆ ಕಾಮಗಾರಿ ನಡೆಸುತ್ತಿರುವ ಕಾರಣದಿಂದ ತಡೆಯಲು ನಮಗೆ ಸಾಧ್ಯವಾಗುತ್ತಿಲ್ಲ. ಆದರೆ,
ನದಿ ನೀರನ್ನು ತಿರುಗಿಸಲು ಕರ್ನಾಟಕ ಮಾಡುವ ಪ್ರತಿ ಪ್ರಯತ್ನಕ್ಕೂ ತಡೆಯೊಡ್ಡುವ ಯತ್ನ ಮಾಡುತ್ತಿದ್ದೇವೆ' ಎಂದಿದ್ದಾರೆ.

'ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ನಾನು ಖುದ್ದು ಭೇಟಿಯಾಗಿ, ಈ ವಿಚಾರದ ಕುರಿತು ಚರ್ಚಿಸಿದ್ದೇನೆ. ನದಿ ನೀರು ತಿರುಗಿಸುವ ಚಟುವಟಿಕೆಗಳನ್ನು ನಡೆಸಲು ಕರ್ನಾಟಕಕ್ಕೆ ಅನುಮತಿ ನೀಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿಯೂ ಕರ್ನಾಟಕದ ವಿರುದ್ಧ ಅರ್ಜಿ ಸಲ್ಲಿಸಲಾಗುವುದು' ಎಂದು ಸಾವಂತ್ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?