Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಅತ್ಯಂತ ಶ್ರೀಮಂತವಾದ ಭಾಷೆ

ಬೆಳಗಾವಿ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ
ಐ.ಕ್ಯೂ.ಎ.ಸಿ (ಆಂತರಿಕ ಗುಣಮಟ್ಟ ಭರವಸೆ ಕೋಶ) ಹಾಗೂ 'ಕನ್ನಡ ಸಂಸ್ಕೃತಿ ಸೇವಾ ಭಾರತಿ' ಸಹಯೋಗದಲ್ಲಿ ಕನ್ನಡ ವಿಭಾಗದ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಓಂಕಾರಪ್ರಿಯ ಬಾಗೇಪಲ್ಲಿ ಸಂಸ್ಥಾಪಕ ಅಧ್ಯಕ್ಷರು, ಕನ್ನಡ ಸಂಸ್ಕೃತಿ ಸೇವಾ ಭಾರತಿ, ಇವರು "ಕನ್ನಡ ಪದಸಂಪತ್ತು" ವಿಷಯ ಕುರಿತು ಮಾತನಾಡಿ. ಕನ್ನಡ ಭಾಷೆ ಶ್ರೀಮಂತವಾದ ಭಾಷೆ, ಸ್ಪಷ್ಟ ಉಚ್ಚಾರಣೆ, ಓದುವ ಶೈಲಿ, ಇತ್ಯಾದಿ ಕುರಿತು
ವಿದ್ಯಾರ್ಥಿನಿಯರಿಗೆ, ಮನಮುಟ್ಟುವಂತೆ ತಿಳಿಸಿದರು.
ಪ್ರಾಂಶುಪಾಲ ಡಾ.ಆರ್ ಎಸ್. ಮಾಂಗಳೇಕರ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಕನ್ನಡ ಭಾಷೆಯ ಮಹತ್ವ ಕುರಿತು ತಿಳಿಸುತ್ತಾ ಕನ್ನಡವನ್ನು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಸ್ವಾಗತ ಮತ್ತು ನಿರೂಪಣೆಯನ್ನು ಕನ್ನಡ ಉಪನ್ಯಾಸಕ ಪ್ರಕಾಶ ಮಬನೂರ ಮಾಡಿದರು. ಅತಿಥಿಗಳ ಪರಿಚಯ ಮತ್ತು ಪ್ರಾಸ್ತಾವಿಕ ನುಡಿಯನ್ನು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬಿ.ಎಸ್.ಗಂಗನಳ್ಳಿ ಮಾಡಿದರು. ಪ್ರಾರ್ಥನೆ ಮತ್ತು ಕನ್ನಡ ಗೀತೆಯನ್ನು ಪ್ರೊ.ಎಸ್. ಬಿ ತಟಗಾರ ದೈಹಿಕ ಶಿಕ್ಷಣ ನಿರ್ದೇಶಕರು ಹಾಡಿದರು. ವಂದನಾರ್ಪಣೆಯನ್ನು ಪ್ರಕಾಶ ಮಾಡಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಐಕ್ಯೂಎಸಿ ಸಂಚಾಲಕ ಡಾ. ಪ್ರವೀಣ್ ಕೋರ್ಬು, ಡಾ. ಪಿ. ಎಂ ಘಂಟಿ, ಡಾ . ವಿ. ಬಿ ನಾಯಕ, ಶಂಸುದ್ದೀನ ನದಾಫ, ಡಾ. ಡಾ. ಪ್ರಮೋದ ಹಳೆಮನಿ, ಡಾ. ಹಣಮಂತ ಚುಳುಕಿ, ಡಾ. ನಾಗೇಶ, ಡಾ. ಜಾಧವ್,ಪ್ರೊ. ಸವಿತಾ ಚೌಗಲಾ, ಇನ್ನುಳಿದ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?