Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಕತರ್ನಾಕ್ ಕಳ್ಳರ ಬಂಧನ

ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ 2022ರ ಡಿಸೆಂಬರ್ 30ರಂದು ಹಾರೂಗೇರಿ ಮೂಲದ ಸದ್ಯ ಬೆಳಗಾವಿ ರಾಮತೀರ್ಥನಗರದ ಮೀನಾಕ್ಷಿ ಗೋಪಾಲ ಕುಶಪ್ಪನವರ್ ಅವರ ಬ್ಯಾಗಿನಲ್ಲಿದ್ದ ನೂರು ಗ್ರಾಂ ಬಂಗಾರದ ಆಭರಣ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿರುವ ಬೆಳಗಾವಿ ಪೊಲೀಸರು ಕೊನೆಗೂ ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆ ವೇಳೆ ಅವರು ಬೇರೆ ಪ್ರಕರಣದಲ್ಲೂ ಭಾಗಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ಎಪಿಎಂಸಿ ಪೊಲೀಸ್ ಠಾಣೆ ಬಳಿಯ ಬಾಕ್ಸೈಟ್ ರಸ್ತೆ ವಿದ್ಯಾನಗರ ರಿಚ್ಚಾನಾ ಸಿರಾಜ್ ಪಟ್ಟಣ (40), ಗೋಕಾಕ ಕರೆಮ್ಮ ಗುಡಿ ಬಳಿಯ ಎಪಿಎಂಸಿ ಮಾವರ್ಕರ್ ನಗರದ ಮಲ್ಲಿಕ್ ಜಾನ್ ದಸ್ತಾಗೀರ ಸಾಬ ಶೇಖ್ 26 ಮತ್ತು ಚವಾಟಗಲ್ಲಿಯ ಸದ್ಯ ಹಳೆಗಾಂಧಿನಗರದ ಬ್ರಹ್ಮಲಿಂಗನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ವಿನಾಯಕ ಅರುಣ ಹಿಂಡಲಗೇಕರ(32) ಅವರನ್ನು
ಇವರಿಗೆ ಬಂಧನಕ್ಕೆ ಒಳಪಡಿಸಿ ಸದರಿಯವರಿಂದ 1] ಬಂಗಾರದ ಚೈನ್1,. ತೂಕ=20 ಗ್ರಾಂ. 2] ಬಂಗಾರದ ಬಳೆಗಳು 2, ತೂಕ=40, ಗ್ರಾಂ, 3] ಬಂಗಾರದ ಮಂಗಳ ಸೂತ್ರ-1 ತೂಕ=40, ಹೀಗೆ ತೂಕ=100 ಗ್ರಾಂ ತೂಕದ ಬಂಗಾರದ ಆಭರಣ ಆಕಿ=7,00,000/- ರೂ. ಕಿಮ್ಮತ್ತಿನ ಮಾಲನ್ನು ಜಪ್ತ ಮಾಡಲಾಗಿದೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ