Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಿತ್ತೂರು ತಹಶಿಲ್ದಾರ ಹಲಗಿ ಲೋಕಾಯುಕ್ತ ಬಲೆಗೆ ..!

ಕಿತ್ತೂರು ತಹಶಿಲ್ದಾರ ಹಲಗಿ ಲೋಕಾಯುಕ್ತ ಬಲೆಗೆ ..!

ಲಕ್ಷಾಂತರ ಲಂಚಕ್ಕಾಗಿ ಬೇಡಿಕೆ ಇಟ್ಟವರನ್ನು ಜೈಲಿಗಟ್ಟಿದ ವಂಟಗೂಡಿ..!

ಬೆಳಗಾವಿ : ತಂದೆ ಹೆಸರಿನಲ್ಲಿದ್ದ ಜಮೀನಿನ ಖಾತಾವನ್ನು ಮಗನ ಹೆಸರಿಗೆ ಬದಲಾವಣೆ ಮಾಡಲು ಲಂಚ ಪಡೆಯುತ್ತಿದ್ದ‌ ಚನ್ನಮ್ಮನ ಕಿತ್ತೂರು ತಾಲೂಕಿನ ತಹಶಿಲ್ದಾರರ ಹಾಗೂ ಸಿಬ್ಬಂದಿ ಇಂದು(ಶುಕ್ರವಾರ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಚನ್ನಮ್ಮನ ಕಿತ್ತೂರು ತಹಶಿಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಕಚೇರಿ ಅಧಿಕಾರಿ ಪ್ರಸನ್ನ ಎಂಬುವರ ಮೇಲೆ ಶುಕ್ರವಾರ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಖೋದಾನಪುರ‌ ಗ್ರಾಮದ ರಾಜೇಂದ್ರ ಇನಾಮದಾರ ಎಂಬುವರು ತಮ್ಮ ತಂದೆ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ತನ್ನ ಹೆಸರಿಗೆ ವರ್ಗಾಯಿಸಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ತಹಶಿಲ್ದಾರರ ಹಾಗೂ ಸಿಬ್ಬಂದಿ 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು. ಇದರಿಂದಾಗಿ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯ ವೈಖರಿ ವಿರುದ್ಧ ಬೇಸತ್ತು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ದೂರಿನನ್ವಯ ಕಾರ್ಯಪ್ರವೃತರಾದ ಲೋಕಾಯುಕ್ತ ಅಧೀಕ್ಷಕಿ ಯಶೋಧಾ ವಂಟಗೂಡಿ ತಂಡ ಮೊದಲ ಹಂತದಲ್ಲಿ ಎರಡು ಲಕ್ಷ ರೂ ಹಣ ಪಡೆಯುತ್ತಿದ್ದ ಸಮಯದಲ್ಲಿ ಲಂಚಬಾಕ ತಹಶೀಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಣದ ಸಮೇತ ವಶಪಡಿಸಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ