Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ಪತ್ರಕರ್ತ ರವಿರಾಜ ಗಲಗಲಿಯವರಿಗೆ KUWJ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ) ವಾರ್ಷಿಕ ಪ್ರಶಸ್ತಿ ಪ್ರಕಟಿಸಿದೆ. ಬಾಗಲಕೋಟೆ ವಿಜಯ ಕರ್ನಾಟಕದಲ್ಲಿ ಕಳೆದ 24 ವರ್ಷಗಳಿಂದ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಬೆಳಗಾವಿ ಮೂಲದ ರವಿರಾಜ ಗಲಗಲಿ ಅವರು ಮಾನವೀಯ ವರದಿಗೆ ನೀಡುವ ಭೈರ ಹನುಮಯ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಾನವೀಯ ಹಾಗೂ ಸಾಮಾಜಿಕ ಕಳಕಳಿಯ ವರದಿ ಮೂಲಕ ರವಿರಾಜ ಗಲಗಲಿ ಅವರು ನಾಡಿದಲ್ಲೆಡೆ ಚಿರಪರಿಚಿತರಾಗಿದ್ದಾರೆ. ಅವರ ಸೇವೆಯನ್ನು ಗಮನಿಸಿದ ಕರ್ನಾಟಕ ಪತ್ರಕರ್ತರ ಸಂಘ ಇದೀಗ ಪ್ರಶಸ್ತಿ ಘೋಷಣೆ ಮಾಡಿದೆ.

ಬಿಕಾಂ ಅಭ್ಯಸಿಸುವಾಗಲೇ ನಾಡೋಜ ದಿನಪತ್ರಿಕೆಗೆ ಅಥಣಿಯ ಬಿಡಿ ವರದಿಗಾರನಾಗಿದ್ದ ಅವರು, ನಂತರ ವಿಜಯ ಕರ್ನಾಟಕಕ್ಕೆ ಸೇರ್ಪಡೆಯಾಗಿ ಕಳೆದ 24 ವರ್ಷಗಳಿಂದ ವಿಜಯ ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?