Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರ್ಮಿಕ ಕಲ್ಯಾಣ ಮಂಡಳಿ: ಲ್ಯಾಪ್ ಟಾಪ್‌ಗಳಿಗಾಗಿ ಅರ್ಜಿ ಆಹ್ವಾನ

 

ಬೆಳಗಾವಿ :
ಬೆಳಗಾವಿ ಜಿಲ್ಲೆಯಲ್ಲಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ೨೦೨೩ ೨೪ ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಿಯುಸಿ ಫ್ರಥಮ ಮತ್ತು ದ್ವಿತೀಯ ದರ್ಜೆ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪಟಾಪ್‌ಗಳನ್ನು ನೀಡಲಾಗುತ್ತಿದೆ.
ಕಾರ್ಮಿಕ ಅಧಿಕಾರಿಗಳು ಉಪ ವಿಭಾಗ ೧ ಮತ್ತು ೨, ಬೆಳಗಾವಿ ಅವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಅರ್ಜಿ ನಮೂನೆಯನ್ನು ತಾವು ನೊಂದಣಿ ಮಾಡಿಸಿದ ಕಛೇರಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆ.೧೩ ೨೦೨೩ ರಂದು ಕೊನೆಯ ದಿನವಾಗಿರುತ್ತದೆ, ತದನಂತರ ಬರುವ ಅರ್ಜಿಗಳನ್ನು ಯಾವುದೇಕಾರಣಕ್ಕೂ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಛೇರಿ, ಕಾರ್ಮಿಕ ಭವನ, ಐ.ಟಿ.ಐ ಕಾಲೇಜು ಆವರಣ ಮಜಗಾಂವ ರಸ್ತೆ, ಉದ್ಯಮಬಾಗ, ಬೆಳಗಾವಿ-೫೯೦೦೦೮ ಅಥವಾ ದೂರವಾಣಿ ಸಂಖ್ಯೆ: ೯೭೪೦೯೫೭೯೧೧, ೯೮೮೦೯೩೫೯೬೪ ಗೆ ಸಂಪಿರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?