Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಮೀನು ವಿವಾದ ಮಾರಣಾಂತಿಕ ಹಲ್ಲೆ : ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ ಪುತ್ರನ ವಿರುದ್ಧ ಎಫ್ ಐ ಆರ್

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಿಸಿ ಮಹಿಳೆ, ವೃದ್ಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ ಪುತ್ರ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತಾಪರಾವ್ ಪಾಟೀಲ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

ಅಕ್ಟೋಬರ್ 6 ರಂದು ಇಟ್ನಾಳದಲ್ಲಿ ಗುಂಪು ಕಟ್ಟಿಕೊಂಡು ಮಹಿಳೆ ಹಾಗೂ ವೃದ್ಧರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿರುವ ಹಾಗೂ ಕಲ್ಲು ತೂರಾಟ ನಡೆಸಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಗಾಯಾಳುಗಳನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಫ್ ಐ ಆರ್ ದಾಖಲಾದರೂ ಈವರೆಗೆ ಕೇವಲ ಇಬ್ಬರು ಆರೋಪಿಗಳನ್ನು ಮಾತ್ರ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗಾಯಾಳುಗಳು ಅಳಲು ತೋಡಿಕೊಂಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?