Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಾವಣ್ಯ ಗುಂಜಾಳ ಅವರಿಗೆ ಭೌತಶಾಸ್ತ್ರ ವಿಷಯದಲ್ಲಿ ಪಿಎಚ್ ಡಿ

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆನ್ವಯಿಕ ವಿಜ್ಞಾನ (ಭೌತಶಾಸ್ತ್ರ) ವಿಭಾಗಕ್ಕೆ ಲಾವಣ್ಯ ಗುಂಜಾಳ ಅವರು ಸಲ್ಲಿಸಿದ "ಸಿಂಥೆಸಿಸ್ ಆ್ಯಂಡ್ ಕ್ಯಾರೆಕ್ಟರೈಸೇಶನ್ ಆಫ್ ಕಾಂಜುಗೇಟೆಡ್ ಪಾಲಿಮರ್ಸ್ ಆ್ಯಂಡ್ ದೇರ್ ಅಪ್ಲಿಕೇಶನ್ಸ್ ಫಾರ್ ಸೆನ್ಸಾರ್ಸ್" ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ.

ಇವರು ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರಿಗೆ ಬಳ್ಳಾರಿಯ ಆರ್.ವೈ.ಎಂ. ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾದ ಪ್ರೊ. ನಾಗಭೂಷಣ ಎನ್. ಎಮ್. ಹಾಗೂ ಬಳ್ಳಾರಿಯ ಕಿಷ್ಕಿಂಧ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು, ಸಂಶೋಧನೆ ಮತ್ತು ಆವಿಷ್ಕಾರದ ಡೀನ್ ಹಾಗೂ ಪ್ರಾಧ್ಯಾಪಕರಾದ ಪ್ರೊ. ಮಂಜುನಾಥ ಎಸ್ ಅವರು ಮಾರ್ಗದರ್ಶನ ಮಾಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?