Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ನೆಲದ ಭಯೋತ್ಪಾದಕರ ನೆಲೆ ಮೇಲಿನ ದಾಳಿಗೆ ಪ್ರಶಂಸೆ ವ್ಯಕ್ತಪಡಿಸಿದ ಸಚಿವೆ

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ, ನಮ್ಮ ಸರಕಾರ ಸಂಪೂರ್ಣ ಬೆಂಬಲಿಸಿದೆ. ದೇಶದ ಭದ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದು ಮೊದಲೇ ಹೇಳಿದ್ದೆವು. ಮುಂದೆಯೂ ಕೇಂದ್ರ ಸರ್ಕಾರದೊಂದಿಗೆ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಇರಲಿದೆ ಎಂದು ಹೇಳಿದರು.

ಭಯೋತ್ಪಾದಕರ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಸಾಹಸ ಮೆಚ್ಚುವಂಥದ್ದು, ಈ ಮೂಲಕ ಪಹಲ್ಗಾಮ್ ದಾಳಿಯಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ ಸಿಕ್ಕಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಎಚ್ಚರ ವಹಿಸಿದೆ. ಭಯೋತ್ಪಾದನೆ ಎಂಬ ಪೀಡುಗಿನ ವಿರುದ್ಧ ಎಲ್ಲರೂ ಒಗ್ಗಟಾಗಿ ಹೋರಾಡೋಣ ಎಂದು ಸಚಿವರು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ