Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಗೊಳ್ಳಿ ರಾಯಣ್ಣ ಕಾಲೇಜಿಗೆ ಮೇಜರ್ ಧ್ಯಾನಚಂದ್ ಪ್ರಶಸ್ತಿ

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಾಕಿ ಬೆಳಗಾವಿ ಇವರು ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ನಿಮಿತ್ತ ಮೇಜರ್ ಧ್ಯಾನ್ ಚಂದ್ ಟ್ರೋಫಿಯನ್ನು ಬೆಳಗಾವಿಯ ನಗರದ ಲೀಲೆ ಆಟದ ಮೈದಾನದಲ್ಲಿ ಆಯೋಜಿಸಲಾಗಿತ್ತು .

ಬೆಳಗಾವಿಯ ವಿವಿಧ ಕಾಲೇಜುಗಳಿಂದ ಒಟ್ಟೂ ಐದು ತಂಡಗಳು ಪಾಲ್ಗೊಂಡಿದ್ದವು. ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ತಂಡವು ವಿದ್ಯಾರ್ಥಿ ಅಭಿಷೇಕ ಕೊಂಕಣಿ ಅವರ ನೇತೃತ್ವದಲ್ಲಿ ಪಾಲ್ಗೊಂಡು ಅಂತಿಮ ಹಣಾಹಣಿಯಲ್ಲಿ ಪ್ರಶಸ್ತಿಯನ್ನು ಗೆದ್ದು ಬೀಗಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ ಅವರು ವಿದ್ಯಾರ್ಥಿಗಳ ಅಮೋಘ ಸಾಧನೆಯನ್ನು ಮನದುಂಬಿ ಪ್ರಶಂಸಿಸಿದರು. ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆರಡಲ್ಲಿಯೂ ವಿಶಿಷ್ಟವಾದ ಸಾಧನೆಯನ್ನು ಮಾಡುವುದರ ಮೂಲಕ ಮಹಾವಿದ್ಯಾಲಯದ ಗೌರವವನ್ನು ಹೆಚ್ಚಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಕರುಣಾ ಅಮೃಸ್ಕರ್, ತರಬೇತುದಾರ ಡಾ. ಗಿರಿಜಾಶಂಕರ ಮಾನೆ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?