Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಮಂತ್ರಣ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಹಲವರ ಬಂಧನ



ಬೆಳಗಾವಿ: ಖಾನಾಪುರ ಪಟ್ಟಣದ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಸ್ಟೇಟ್ ಬ್ಯಾಂಕ್ ಎದುರಿನ ಆಮಂತ್ರಣ ಲಾಡ್ಜ್ ಮೇಲೆ ದಾಳಿ ನಡೆಸಿದ ಖಾನಾಪುರ ಠಾಣೆಯ ಪೊಲೀಸರು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂದೆಯನ್ನು ಪತ್ತೆ ಹಚ್ಚಿದ್ದು ಇದರಲ್ಲಿ ಭಾಗಿಯಾಗಿದ್ದ ಒಟ್ಟು 16 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಡೆದ ದಾಳಿಯಲ್ಲಿ ಲಾಡ್ಜ್ ನ ಐದು ವಿವಿಧ ರೂಮುಗಳಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತ 11 ಗ್ರಾಹಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಐವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು ಬೆಳಗಾವಿಯ ಸಾಂತ್ವನ ಕೇಂದ್ರಕ್ಕೆರವಾನೆ ಮಾಡಲಾಗಿದೆ. ಲಾಡ್ಜ್ ಮಾಲಕ ವಿನಾಯಕ ಲಕ್ಷ್ಮಣ ಮಾಂಜರೇಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಖಾನಾಪುರದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಅರಿತ ಪೊಲೀಸರು ಬುಧವಾರದಂದು ದಾಳಿ ನಡೆಸಿದ್ದಾರೆ.
ಪೊಲೀಸರು ದಾಳಿ ನಡೆಸಿದ ಬಳಿಕ ಅಲ್ಲಿದ್ದವರು ಒಂದೇ ಸಮನೆ ಓಡಲು ಆರಂಭಿಸಿದ್ದಾರೆ. ಆದರೆ, ಅವರಿಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಖಾನಾಪುರ ಪಿಐ ಮಂಜುನಾಥ ನಾಯಕ ನೇತೃತ್ವದ ತಂಡ ದಾಳಿ ನಡೆಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?