Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಯೂರ ಅಮಸಿದ್ದ ಒಡೆಯರ ಅವರಿಗೆ ಪಿಎಚ್‌ಡಿ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಮಯೂರ ಅಮಸಿದ್ದ ಒಡೆಯರ ಅವರು ಅರ್ಥಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ ಕರ್ನಾಟಕ ಕಬ್ಬು ಬೆಳೆಗಾರರ ಸಮಸ್ಯೆಗಳು ಮತ್ತು ಬೆಳವಣಿಗೆ : ಬೆಳಗಾವಿ ಜಿಲ್ಲೆಯ ಒಂದು ವಿಶೇಷ ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. ಇವರಿಗೆ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅರ್ಜುನ ಜಂಬಗಿ ಮಾರ್ಗದರ್ಶನ ಮಾಡಿದರು.

ಪ್ರಸ್ತುತ ಮಯೂರ ಅಮಸಿದ್ದ ಒಡೆಯರ ಅವರು ಸಹಾಯಕ ಪ್ರಾಧ್ಯಾಪಕರಾಗಿ ಶ್ರೀ ಭಗವಾನ್ ಮಹಾವೀರ್ ಜೈನ್ ಪ್ರಥಮ ದರ್ಜೆ ಮಹಾವಿದ್ಯಾಲಯ, ಕೆ. ಜಿ. ಎಫ್. ಕೋಲಾರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?