Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಡಿಒ ಬದಲಾವಣೆಗೆ ಆಗ್ರಹ: ಬೀಗ ಜಡಿದು ಪ್ರತಿಭಟಿಸಿದ ಗ್ರಾ.ಪಂ. ಸದಸ್ಯರು

 

ಕಾಗವಾಡ: ಉಗಾರ ಬುದ್ರಕ ಗ್ರಾಮ
ಪಂಚಾಯಿತಿಗೆ ಎಲ್ಲ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಬೀಗ ಜಡಿದು ಪಿಡಿಓ ಬದಲಾವಣೆ ಮತ್ತು ಇತರ ಬೇಡಿಕೆಗಳಿಗೆ ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿದರು.

ಉಗಾರ ಬುದ್ರಕ್‌ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಎಲ್ಲ 26 ಜನ ಸದಸ್ಯರು ಸಾಮೂಹಿಕವಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಹೊರಹಾಕಿ ಕಾರ್ಯಾಲಯಕ್ಕೆ ಬೀಗ ಜಡಿದು ಪಿಡಿಓ ಅವರನ್ನು ಕೂಡಲೇ ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಟಟನೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಇಓ ವೀರಣ್ಣಾ ವಾಲಿ ಪ್ರತಿಭಟನೆ ನಿರತ ಸದಸ್ಯರ ಜೊತೆ ಮಾತನಾಡಿ, ಬೇಡಿಕೆಗಳನ್ನು ಈಗಾಗಲೇ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಒಂದು ವಾರದ ಒಳಗಾಗಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರೂ ಪ್ರತಿಭಟನಾಕಾರು ಅದಕ್ಕೆ ಜಗ್ಗದೇ ಪ್ರತಿಭಟನೆ ಮುಂದುವರೆಸಿದರು.

ಉಪಾಧ್ಯಕ್ಷ ಅಮೀನ ಶೇಖ ಹಾಗೂ ಸದಸ್ಯ ಅಣ್ಣಾಗೌಡಾ ಪಾಟೀಲ ಮಾತನಾಡಿ, ಕಳೆದ ಎರಡೂವರೇ ವರ್ಷದಿಂದ ಇಲ್ಲಿಯ ಪಿಡಿಓ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ವೇಳೆಗೆ ಸರಿಯಾಗಿ ಪಂಚಾಯಿತಿಗೆ ಬರುತ್ತಿಲ್ಲ ಎಂದು ಆರೋಪ ಮಾಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು