Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟ್ವಿಟರ್ ನಲ್ಲಿ 50 ಸಾವಿರ ದಾಟಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಫಾಲೋವರ್ಸ್ ಸಂಖ್ಯೆ

ಬೆಳಗಾವಿ: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಟ್ವಿಟರ್ (ಪ್ರಸ್ತುತ 'x') ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಗಣನೀಯ ಪ್ರಮಾಣದ ಫಾಲೋವರ್ ಗಳನ್ನು ಹೊಂದುವ ಮೂಲಕ ಗಮನ ಸೆಳೆದಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸದಾ ತಮ್ಮ ಟ್ವಿಟರ್ ಖಾತೆಯಲ್ಲಿ ಸದಾ ಸಕ್ರಿಯರಾಗಿದ್ದು, ತಮ್ಮ ದೈನಂದಿನ ಕಾರ್ಯ ಚಟುವಟಿಕೆಗಳ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ಜನರನ್ನು ತಲುಪುತ್ತಿದ್ದಾರೆ.

ರಾಜ್ಯ ಸರಕಾರದ ಸಂಪುಟದಲ್ಲಿ ಸಚಿವೆಯಾದ ನಂತರ ಅವರ ಟ್ವಿಟರ್ ಅಕೌಂಟ್ ಗಣನೀಯ ಪ್ರಮಾಣದಲ್ಲಿ ಹಿಂಬಾಲಕರನ್ನು ಹೊಂದಿದೆ. ಈ ಮೊದಲು 33,782 ಹಿಂಬಾಲಕರಿದ್ದ ಅವರ ಟ್ವಿಟರ್ ಖಾತೆ ಈಗ ಹಿಂಬಾಲಕರ ಸಂಖ್ಯೆ 50,000 ದಾಟಿದೆ.

ಈ ಬಗ್ಗೆ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಲಕ್ಷ್ಮಿ ಹೆಬ್ಬಾಳಕರ ಅವರು, 'ನನ್ನ ಟ್ವಿಟರ್ ಖಾತೆ 50,000 ಹಿಂಬಾಲಕರನ್ನು ತಲುಪಿರುವುದು ಖುಷಿ ತಂದಿದೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ವಿಶ್ವಾಸ ನನ್ನ ಶಕ್ತಿಯನ್ನು ಇಮ್ಮಡಿಗೊಳಿಸಿದೆ' ಎಂದಿದ್ದಾರೆ. ಅವರ ಅಧಿಕೃತ ಟ್ವಿಟರ್ ಲಿಂಕ್ ಈ ಕೆಳಗಿನಂತಿದೆ.

www.twitter.com/laxmi_hebbalkar
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು