Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಯಾಗ್ ರಾಜ್ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ; ಬೆಳಗಾವಿ ಯಾತ್ರಿಗಳ ಸಾವಿಗೆ ಸಚಿವರ ಸಂತಾಪ

 

ಬೆಳಗಾವಿ :ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.

ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ರಾಜ್ಯದ ಇನ್ನು ಕೆಲವು ಜನ ಗಾಯಗೊಂಡಿರುವ ಮಾಹಿತಿಯಿದ್ದು, ಎಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ