Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಳೆ ತೆರಿಗೆ ಪದ್ಧತಿ ರದ್ದತಿ ಇಲ್ಲ: ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

 

ನವದೆಹಲಿ: 'ಹಳೆಯ ತೆರಿಗೆ ಪದ್ಧತಿಯನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವವು ಸರ್ಕಾರದ ಮುಂದಿಲ್ಲ' ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು.

'ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸಲು ಆದಾಯ ತೆರಿಗೆ ಕಡಿತಕ್ಕೆ ಕ್ರಮಕೈಗೊಂಡಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇಂತಹ ಟೀಕೆಗಳಿಗೆ ಅರ್ಥವೂ ಇಲ್ಲ' ಎಂದರು.

ವಾರ್ಷಿಕ ₹12 ಲಕ್ಷದವರೆಗೆ ಆದಾಯ ಹೊಂದಿರುವವರ ಆದಾಯ ತೆರಿಗೆ ಹೊರೆಯು ಹೊಸ ತೆರಿಗೆ ಪದ್ಧತಿ ಅಡಿ 2025-26ನೇ ಆರ್ಥಿಕ ವರ್ಷದಿಂದ (ಏಪ್ರಿಲ್ 1) ಸೊನ್ನೆಗೆ ಇಳಿಯಲಿದೆ. ವೇತನದಾರ ವರ್ಗದವರಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್‌ ಸೌಲಭ್ಯವಿದೆ. ಹಾಗಾಗಿ, ಈ ವರ್ಗದವರಿಗೆ ವಾರ್ಷಿಕ ₹12.75 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಹೊರೆ ಇರುವುದಿಲ್ಲ.

2025-26ನೇ ಸಾಲಿನ ಬಜೆಟ್‌ನಲ್ಲಿ ಬಂಡವಾಳ ವೆಚ್ಚಕ್ಕೆ ₹11.21 ಲಕ್ಷ ಕೋಟಿ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.
:
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?