Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾ. 30ರಂದು ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮಾ.30ರಂದು ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ ನೀರು ಹರಿಸಲಾಗುತ್ತಿದ್ದು, ನೀರು ಪೋಲಾಗದಂತೆ, ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಸಚಿವರು, ಪ್ರತಿ ವರ್ಷದಂತೆ ಈ ಬಾರಿಯು ಹಿಡಿಕಲ್‌ ಡ್ಯಾಂ ನಿಂದ ಘಟಪ್ರಭೆ ನದಿಗೆ ಕುಡಿಯಲಿಕ್ಕೆ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಇದೇ 30ರಂದು ಘಟಪ್ರಭೆ ನದಿಗೆ ನೀರು ಹರಿಸಲಾಗುತ್ತಿದ್ದು, ಈ ಕ್ರಮಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಏ.7ರಂದು ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದ್ದು, ನೀರು ಪೋಲಾಗದಂತೆ, ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಚಿವರು ಮನವಿ ಮಾಡಿದ್ದಾರೆ.
ರೈತರ ಅನುಕೂಲಗೋಸ್ಕರ ನೀರು ಬಿಡುಗಡೆ: ಈ ನೀರು ಬಿಡುಗಡೆ ಮಾಡಲು ಸುಮಾರು 6 ತಿಂಗಳ ಕಾಲ ನೀರು ಸಂಗ್ರಹ ಮಾಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಸುಮಾರು ವರ್ಷಗಳಿಂದ ರೈತರಗೆ ಅನುಕೂಲವಾಗಲೆಂದು ನೀರು ಹರಿಸಲಾಗುತ್ತಿದೆ. ಈ ನೀರನ್ನು ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪೋಲಾಗದಂತೆ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು