Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್‌ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ತಮ್ಮ ಶಾಲೆಗೆ ಬೇಕಾದ ಸೌಲಭ್ಯ ಕುರಿತು ಮನವಿ ಸಲ್ಲಿಕೆ, ವಿದ್ಯುತ್ ಸಂಪರ್ಕ ತಾಲ್ಲೂಕು ಪಂಚಾಯ್ತಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಿದರು.

ಸಮಸ್ಯೆ ಆಲಿಸಿದ ಸಚಿವ ಸತೀಶ್‌ ಜಾರಕಿಹೊಳಿ ಅವರು ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಮೇಲಾಧಿಕಾರಿಗಳಿಗೆ ಫೋನ್‌ ಕರೆ ಮೂಲಕ ತಿಳಿಸಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಈ ವೇಳೆ ಕಾಂಗ್ರೆಸ್‌ ಜಿಲಾಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷಣರಾವ್‌ ಚಿಂಗಳೆ, ಪ್ರದಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಕಾಂಗ್ರೆಸ್‌ ಮುಖಂಡ ಸುನೀಲ ಹನಮಣ್ಣವರ, ಸಚಿವರ ಆಪ್ತ ಸಹಾಯಕ ಮಲಗೌಡಾ ಪಾಟೀಲ, ಕಾಂಗ್ರೆಸ್‌ ಮುಖಂಡ ಸೈಯದ್‌ ಮನಸೂರ ಸೇರಿದಂತೆ ಇತರರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ