Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಸದರ ಹೆಸರಿನಲ್ಲಿ ಪಾಸ್ ದುರುಪಯೋಗ

ಬೆಂಗಳೂರು; ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಾರು ಚಾಲಕನೋರ್ವ ಪಾಸ್‌ ದುರುಪಯೋಗಪಡಿಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದಾನೆ.

ಈ ಹಿಂದೆ ವಿಧಾನಪರಿಷತ್ ಶಾಸಕರಾಗಿದ್ದ ಅವಧಿಯಲ್ಲಿನ ಸ್ಟಿಕರ್ ಬಳಸಿರುವ ಚಾಲಕ. 'ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ' ಎಂಬ ಪಾಸ್ ಅಳವಡಿಕೊಂಡು ಹಲವು ದಿನಗಳಿಂದ ಸ್ಕೋಡಾ ಕಾರಿನ ಮುಂಭಾಗದಲ್ಲಿ ಸ್ಟಿಕರ್ ಅಂಟಿಸಿ ತಿರುಗಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದವರಿಂದ ದುರುಪಯೋಗ ಆಗಿರುವ ಶಂಕೆಯಿದೆ. ಈ ಹಿನ್ನೆಲೆ ವಿಧಾನಸೌಧ ಪೊಲೀಸರಿಗೆ ಫೋನ್ ಮೂಲಕ ದೂರು ಸಲ್ಲಿಸಿರುವ ಸಂಸದರ ಆಪ್ತ ಕಾರ್ಯದರ್ಶಿ. ಸದ್ಯ ಕಾರು ಪತ್ತೆಯಾಗಿದ್ದು, ದೂರು ದಾಖಲಾಗ್ತಿದ್ದಂತೆ ಕಾರು ಚಾಲಕ ನಾಪತ್ತೆಯಾಗಿದ್ದಾನೆ. ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಯಾಕಾಗಿ ಪಾಸ್ ದುರುಪಯೋಗ ಪಡಿಸಿಕೊಂಡಿದ್ರು? ಇದುವರೆಗೆ ಎಲ್ಲೆಲ್ಲಿ ಓಡಾಡಿದ್ದಾರೆ? ಪಾಸ್ ದುರುಪಯೋಗ ಪಡಿಸಿಕೊಂಡು ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರೆ? ಎಲ್ಲ ವಿಚಾರಗಳಲ್ಲೂ ಅನುಮಾನ ಮೂಡಿಸಿದೆ. ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಬಂಧನ ಬಳಿಕ ಇನ್ನಷ್ಟು ವಿಚಾರ ಬಯಲಿಗೆ ಬರಲಿವೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?