Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸ್ ಪ್ರಯಾಣ ದರ ಏರಿಕೆ : ಪಾಸ್ ಗಳ ಪರಿಷ್ಕರಣೆಗೆ ಸೂಚನೆ

ಬೆಳಗಾವಿ: ರಾಜ್ಯ ಸರಕಾರ ಈಗ ಬಸ್ ಪ್ರಯಾಣದರ ಏರಿಕೆ ಮಾಡಿದೆ. ಹೀಗಾಗಿ ಇನ್ನು ಮುಂದೆ ವಿವಿಧ ಸಾರಿಗೆ ನಿಗಮಗಳ ದೈನಿಕ, ಸಾಪ್ತಾಹಿಕ, ತಿಂಗಳ ಪಾಸ್ ಗಳ ಪರಿಷ್ಕರಣೆ ಆಗಿದ್ದು ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ.

ಪರಿಷ್ಕೃತ ದರ ಜ. 9 ರಿಂದ ಜಾರಿಯಾಗಿದೆ.
ಈ ಬಗ್ಗೆ ಬುಧವಾರ ದರಪಟ್ಟಿ ಬಿಡುಗಡೆ ಮಾಡಲಾಗಿದೆ.
ಕೆಎಸ್‌ಆರ್ ಟಿಸಿ ಸೇರಿ ಇತರ ಮೂರು ಸಾರಿಗೆ ನಿಗಮಗಳ ವೇಗದೂತ ಮತ್ತು ತಡೆರಹಿತ ಬಸ್ ಗಳ ಮಾಸಿಕ ಪಾಸ್ ದರ ₹70ರಿಂದ ₹420ರವರೆಗೂ ಹೆಚ್ಚಳ ಮಾಡಲಾಗಿದೆ.

ಬಿಎಂಟಿಸಿ ವೋಲ್ಲೋ, ವಾಯು ವಜ್ರ ಬಸ್‌ಗಳ ದೈನಿಕ, ತಿಂಗಳ ಪಾಸ್ ದರದಲ್ಲಿ ಟೋಲ್ ಶುಲ್ಕ, ಜಿಎಸ್‌ ಟಿ ಶುಲ್ಕವನ್ನು ಸೇರ್ಪಡೆ ಮಾಡಿದೆ. ಇದರಿಂದ ಕನಿಷ್ಠ ₹10ರಿಂದ ₹150ರವರೆಗೆ ದರ ಏರಿಕೆಯಾಗಿದೆ. ಪರಿಷ್ಕೃತ ದರದ ಪಾಸ್‌ಗಳು ವಿತರಿಸುವವರೆಗೂ ಪ್ರಸ್ತುತ ಇರುವ ಪಾಸ್‌ಗಳ ಮೇಲೆ ಪರಿಷ್ಕೃತ ದರದ ಮೊಹರು ಹಾಕಿ ವಿತರಿಸಬೇಕು ಒಪ್ಪಂದದ ಮೇರೆಗೆ ಪಡೆಯುವ ವಾಹನದ ದರವೂ ಹೆಚ್ಚಳವಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?