Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ : ಒಬ್ಬನ ಬಂಧನ

ಬೆಳಗಾವಿ : ನಗರದ ಅಲಾರವಾಡ ಗ್ರಾಮದ ಅಡವಿಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಮ್ಯಾಚ್‌ನ ಬಗ್ಗೆ ಬೆಟ್ಟಿಂಗ್ ಆಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯಂತೆ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಮಾಳಮಾರುತಿ ಮತ್ತು ಅವರ ಸಿಬ್ಬಂದಿಯವರ ತಂಡ ದಾಳಿ ಮಾಡಿ ಆರೋಪಿತನಾದ ಸಾಜೀದ ಸರದಾರ ಮುಲ್ಲಾ ಸಾ: ಅಲಾರವಾಡ ತಾ:ಜಿ: ಬೆಳಗಾವಿ ಇವನನ್ನು ವಶಕ್ಕೆ ಪಡೆದುಕೊಂಡು ಅವನಿಂದ ರೂ.24,700/- ಹಣ ಜಪ್ತಪಡಿಸಿಕೊಳ್ಳಲಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?