Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪ್ರಭಾಕರ ಕೋರೆ ಅವರಿಗೆ ಕೆಎಲ್‌ಎಸ್ ಸಂಸ್ಥೆಯಿಂದ ಸನ್ಮಾನ

ಬೆಳಗಾವಿ: ಸಾರ್ವಜನಿಕ ಜೀವನ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಮಹೋನ್ನತ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರತಿಷ್ಠಿತ "ಪದ್ಮಶ್ರೀ" ಪ್ರಶಸ್ತಿಯನ್ನು ಘೋಷಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಲಾ ಸೊಸೈಟಿ (ಕೆಎಲ್‌ಎಸ್) ಪದಾಧಿಕಾರಿಗಳು ದಿನಾಂಕ 02.02.2026 ರಂದು ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದರು.

ಕೆಎಲ್‌ಎಸ್ ಅಧ್ಯಕ್ಷ ಪ್ರದೀಪ್ ಸಾವಕಾರ್, ಚೇರ್ಮನ್ ಎ. ಕೆ. ತಗಾರೆ, ಕಾರ್ಯದರ್ಶಿ ವಿ. ಎಂ. ದೇಶಪಾಂಡೆ ಮತ್ತು ಎಸ್. ವಿ. ಗಣಾಚಾರಿ, ಆಡಳಿತ ಮಂಡಳಿ ಸದಸ್ಯರಾದ ವಿ. ಜಿ. ಕುಲಕರ್ಣಿ, ಕೆಎಲ್‌ಎಸ್ ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ಆಡಳಿತ ಮಂಡಳಿ ಚೇರ್ಮನ್ ಆರ್. ಎಸ್. ಮುತಾಲಿಕ ಮತ್ತು ಪ್ರಾಚಾರ್ಯ ಡಾ. ವಿ. ಎಸ್. ಜಾಲಿಹಾಳ ಉಪಸ್ಥಿತರಿದ್ದರು.

ಪ್ರಭಾಕರ ಕೋರೆ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಸಮಾಜಕ್ಕೆ ಅವರು ಸಲ್ಲಿಸಿದ ಅಮೂಲ್ಯ ಸೇವೆಯನ್ನು ಶ್ಲಾಘಿಸಿದರು. "ಪದ್ಮಶ್ರೀ" ಗೌರವವು ಇಡೀ ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಗಣ್ಯರು ಹರ್ಷ ವ್ಯಕ್ತಪಡಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ