Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಯಾಣಿಕರ ಸಂತೃಪ್ತಿ ಸೂಚ್ಯಂಕ: ಬೆಳಗಾವಿ ವಿಮಾನ ನಿಲ್ದಾಣಕ್ಕೆ 7 ನೇ ಸ್ಥಾನ

ಬೆಳಗಾವಿ: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂತೃಪ್ತಿ ಸೂಚ್ಯಂಕ ವರದಿಯನ್ನು ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರವು (ಎಎಐ) ಬಿಡುಗಡೆ ಮಾಡಿದೆ. ಬೆಳಗಾವಿ ವಿಮಾನ ನಿಲ್ದಾಣವು ದೇಶದ 62 ವಿಮಾನ ನಿಲ್ದಾಣಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದೆ.

ವಿಮಾನ ನಿಲ್ದಾಣದಲ್ಲಿ ಸುರಕ್ಷತೆ, ಸ್ವಚ್ಛತೆ, ಸರಕು ಸಾಗಣೆ ವ್ಯವಸ್ಥೆ, ಸಹಾಯ ಒದಗಿಸುವ ಬಗೆ, ವಿಮಾನಗಳ ಆಗಮನ–ನಿರ್ಗಮನ ವೇಳಾ ಪಟ್ಟಿ ಪ್ರದರ್ಶನ, ಕಾಯುವ ವ್ಯವಸ್ಥೆ, ತಪಾಸಣೆ ವ್ಯವಸ್ಥೆ ಸೇರಿ ಒಟ್ಟು 33 ಮಾನದಂಡ ಆಧರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಪ್ರಯಾಣಿಕರ ಸಂತೃಪ್ತಿ ಸೂಚ್ಯಂಕ ವರದಿ ಹಾಗೂ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

2024ನೇ ಸಾಲಿನಲ್ಲಿ ಮೈಸೂರು, ಕಲಬುರಗಿ ವಿಮಾನ ನಿಲ್ದಾಣಗಳು 16ನೇ ಸ್ಥಾನದಲ್ಲಿ ಹಾಗೂ ಬೆಳಗಾವಿ 7ನೇ ಸ್ಥಾನದಲ್ಲಿದೆ. ಹುಬ್ಬಳ್ಳಿ ಎಂಟನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ರಾಜಸ್ತಾನದ ಉದಯಪುರ ವಿಮಾನ ನಿಲ್ದಾಣವಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?