Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಂಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ.

ಸಂಸದ ವಿ.ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿದ್ದು, ನಿರೀಕ್ಷೆಗೂ ಮೀರಿ ನೋವು ಭಾರತವನ್ನು ಕಾಡಲಿದೆ. ಅದರ ಜೊತೆಗೆ ರಾಜಕೀಯದಲ್ಲಿ ನಿರೀಕ್ಷೆ ಮಾಡದ ರೀತಿಯಲ್ಲಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ಹೇಳಿದ್ದಾರೆ.

ಸೋಳೆಯಾ ಮಗನುಟ್ಟಿ, ಆಳುವನು ಮುನಿಪುರವ ಯುದ್ಧವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಗೂಡಾರ್ಥವಾಗಿ ಹೇಳಿದ್ದು, ಇದರ ಅರ್ಥ ಮುಂದಿನ ದಿನಗಳಲ್ಲಿ ಹೇಳುವುದಾಗಿ ಕುತೂಹಲ ಮೂಡಿಸಿದ್ದಾರೆ.
ದೇಶದಲ್ಲಿ ಈ ಬಾರಿ ಮಳೆ ಹೆಚ್ಚಾಗುತ್ತದೆ. ದೇಶದಲ್ಲಿ ಮೇಘ ಸ್ಫೋಟದಿಂದ ನೋವು ದೇಶವನ್ನು ಕಾಡಲಿದೆ. ಕಾರ್ಮೋಡ ಕವಿಯಲಿದೆ. ಜಗತ್ತಿನಲ್ಲಿ ಯುದ್ಧ ನಡೆಯಲಿದೆ. ಸಾಗರದಲ್ಲಿ ಜಲಸ್ಪೋಟ ಸಂಭವಿಸಲಿದೆ ಎಂದು ಹೇಳಿದರು. ಕೊರೊನಾ ಇನ್ನೊಂದು ರೂಪ ತಾಳಲಿದೆ, ಇದರಿಂದ ಸಾವು ನೋವು ಕಡಿಮೆ ಇದ್ದರೂ ಸಮಸ್ಯೆ ಇದ್ದೇ ಇದೆ. ರಾಜ್ಯ ಹಾಗೂ ದೇಶಕ್ಕೆ ಕಂಟಕ ಇದೆ ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ