Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಶನಿವಾರ (ಆ.02) ಶಿಕ್ಷೆ ಪ್ರಕಟಿಸಿದ್ದಾರೆ.

ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಶಿಕ್ಷೆ ಪ್ರಕಟಿಸಿದ್ದು, ಪ್ರಜ್ವಲ್‌ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ 5 ಲಕ್ಷ ರೂ ದಂಡ ವಿಧಿಸಲಾಗಿದೆ.

ಶಿಕ್ಷೆಯ ಪ್ರಮಾಣ ಪ್ರಕಟ ಮಾಡುವ ಮೊದಲು ನ್ಯಾಯಾಲಯವು ವಾದ- ಪ್ರತಿವಾದ ಆಲಿಸಿತು. ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿಎನ್‌ ಜಗದೀಶ್‌ ಮತ್ತು ಅಶೋಕ್‌ ನಾಯ್ಕ್‌ ವಾದ ಮಂಡಿಸಿದರೆ, ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಪ್ರಜ್ವಲ್‌ ಪರ ವಕೀಲೆ ನಳಿನಾ‌ ಮಾಯಗೌಡ ಮನವಿ ಮಾಡಿದ್ದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರದ 55 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಜ್ವಲ್‌ ವಿರುದ್ಧ ಬಿಎನ್‌ಎಸ್‌ 376 (2) (ಕೆ), 376 (2) (ಎನ್‌), 354 (ಎ) (ಬಿ) (ಸಿ), 506 ಮತ್ತು 201, ಐಟಿ ಕಾಯ್ದೆ 66(ಇ) ಅಡಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು