Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿ

ಪತ್ರಕರ್ತ ಉದಯಕುಮಾರ್‌ಗೆ 'ಖಾದ್ರಿ ಶಾಮಣ್ಣ ಪ್ರಶಸ್ತಿ'

ಬೆಂಗಳೂರು: ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ನೀಡುವ 'ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ'ಗೆ ಪತ್ರಕರ್ತ ಎನ್.ಉದಯಕುಮಾರ್ ಆಯ್ಕೆಯಾಗಿದ್ದರೆ.

ಈ ಪ್ರಶಸ್ತಿಯು ₹ 15 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಉದಯಕುಮಾ‌ರ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಅಂಕಾಲಮಡುಗು ಗ್ರಾಮದವರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್‌ಡಬ್ಲ್ಯು ಮತ್ತು ಪತ್ರಿಕೋದ್ಯಮ ಪದವಿ ಪಡೆದ ಅವರು, 1992ರಲ್ಲಿ 'ಪ್ರಜಾವಾಣಿ' ವರದಿಗಾರರಾಗಿ ವೃತ್ತಿ ಆರಂಭಿಸಿದರು.

'ಪ್ರಜಾವಾಣಿ'ಯಲ್ಲಿ ಸಹಾಯಕ ಸಂಪಾದಕ ಹುದ್ದೆಗೆ ತಲುಪುವವರೆಗೆ ವಿವಿಧ ವಿಭಾಗಗಳಲ್ಲಿ 33 ವರ್ಷಗಳು ಕಾರ್ಯನಿರ್ವಹಿಸಿ, 2025ರ ಜೂನ್‌ನಲ್ಲಿ ನಿವೃತ್ತರಾಗಿದ್ದಾರೆ. ಅವರನ್ನು ಈ ವರ್ಷ ಆಯ್ಕೆ ಮಾಡಲಾಗಿದೆ ಟ್ರಸ್ಟ್ ಪರವಾಗಿ ಪತ್ರಕರ್ತ ಎಚ್‌.ಆ‌ರ್. ಶ್ರೀಶ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ