Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರ್ಕಾರಿ ನೌಕರರ ಕರ್ತವ್ಯಕ್ಕೆ ಧಕ್ಕೆಪಡಿಸಿದರೆ ಜೈಲು ಶಿಕ್ಷೆ

ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ.

ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ ಸುಲಿಗೆ ಮಾಡುವುದು- 309 (4) & (6) ಬಿ.ಎನ್.ಎಸ್. 10 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಕಛೇರಿ ಒಳಗಡೆ ಮತ್ತು ಆವರಣದ ಒಳಗೆ ಗುಂಪು ಜನ ಸೇರಿ ದೊಂಬಿ ಮಾಡುವುದು, ೧೮೯ (೨) ೧೯೦ ಬಿ.ಎನ್.ಎಸ್ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸುಳ್ಳು ದಾಖಲೆಗನ್ನು ಸೃಷ್ಠಿಸಿ ಸರ್ಕಾರಿ ಸೌಲಭ್ಯ ಪಡೆಯುವುದು. 336 (3) ಬಿ.ಎನ್.ಎಸ್. 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಆಸ್ತಿಗಳನ್ನು ಕಳವು ಮಾಡುವುದು 303 (2) 305 ಬಿ.ಎನ್.ಎಸ್. 3 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಜೀವ ಬೆದರಿಕೆ ಹಾಕುವುದು. 351 (2) & (03) ಬಿ.ಎನ್.ಎಸ್. 2 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಉದ್ಯೋಗಸ್ಥ ಗರ್ಭಿಣಿ ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕುವಂತಿಲ್ಲ (ಸರ್ಕಾರಿ / ಖಾಸಗಿ) 122 29 170 ಮಾತೃತ್ವ ಕಾಯ್ದೆ 1961 ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಮಹಿಳಾ ಸರ್ಕಾರಿ ನೌಕರರಿಗೆ ಕರ್ತವ್ಯದಲ್ಲದ್ದಾಗ ಹಲ್ಲೆ ಮತ್ತು ಮಾನಹಾನಿ ಮಾಡುವುದು. ೧೩೨, ೭೪ ೭೯ ಬಿ.ಎನ್.ಎಸ್. 2 ರಿಂದ 5 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು