Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು: ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
'ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿ ಮತ್ತು ಅಧಿಕಾರವನ್ನು ನೀಡುತ್ತದೆ. ಆರ್‌ಎಸ್ಎಸ್‌ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ. ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್‌ಎಸ್‌ಎಸ್‌ನ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್‌ಎಸ್‌ಎಸ್‌ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ತಮ್ಮಲ್ಲಿ ಕೋರಿಕೊಳ್ಳುತ್ತೇನೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸಿದ್ದರಾಮಯ್ಯ ಅವರು ಟಿಪ್ಪಣಿ ಕಳುಹಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ