Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಲೆದಂಡ-ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹೊಡೆದ ಪ್ರಕರಣ: ಪಿಎಸ್‌ಐ ಅಮಾನತು ಮಾಡಿದ ಎಸ್ಪಿ

ಬೆಳಗಾವಿ: ಹುಕ್ಕೇರಿ ತಾಲುಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಡಾ.ಭೀಮಾಶಂಕರ ಗುಳೇದ ಅವರು ಹುಕ್ಕೇರಿ ಪಿಎಸ್‌ಐ ನಿಖಿಲ್ ಕಾಂಬಳೆ ಅವರನ್ನು ಅಮಾನತು ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಶ್ರೀರಾಮ ಸೇನೆ ಕಾರ್ಯಕರ್ತರು ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು. ಪೊಲೀಸರು ಗೋವುಗಳನ್ನು ಗೋ ಶಾಲೆಗೆ ಸಾಗಿಸಿದ್ದರು. ಆದರೆ, ಪ್ರಕರಣ ಕುರಿತು ಎಫ್‌ಐಆ‌ರ್ ದಾಖಲಿಸಿಲ್ಲ. ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ಸಹಾ ತಂದಿರಲಿಲ್ಲ. ಬೆಳಗಾವಿ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಗೆ ಗಡೀಪಾರಾಗಿದ್ದ ಶ್ರೀರಾಮ ಸೇನೆಯ ಕಾರ್ಯಕರ್ತ ರೌಡಿಶೀಟರ್ ಮಹಾವೀರ ಎಂಬಾತನನ್ನು ಹಾಗೇ ಬಿಟ್ಟು ಕಳಿಸಿದ್ದಾರೆ. ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಅಮಾನತು ಮಾಡಲಾಗಿದೆ.

ಈ ನಡುವೆ ಶ್ರೀರಾಮ ಸೇನೆ ತನ್ನ ಸಂಘಟನೆಯ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ಹೊಡೆದ ಪ್ರಕರಣದ ಎಲ್ಲಾ ಆರೋಪಿಗಳ ಬಂಧನ ಮಾಡಬೇಕು ಎಂದು ಒತ್ತಾಯಿಸಿ ಗುರುವಾರ ಜುಲೈ ಮೂರರಂದು ಇಂಗಳಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ