Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಲಯ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಜಲಪಾತಗಳಿಗೆ ಸಾರ್ವಜನಿಕರು ಭೇಟಿ ನೀಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಅರಣ್ಯ ಪ್ರದೇಶದಲ್ಲಿ ಮತ್ತು ಬೆಳಗಾವಿ ಜಲಪಾತಗಳಿಗೆ ಸದ್ಯ ಸಾರ್ವಜನಿಕರ ಪ್ರವೇಶದ ನಿರ್ಬಂಧವಿರುತ್ತದೆ. ಅರಣ್ಯ ಪ್ರದೇಶದ ಆಯಕಟ್ಟಿನ ಪ್ರದೇಶಗಳಲ್ಲಿ ಇಲಾಖಾ ಸಿಬ್ಬಂದಿಗಳನ್ನು ಸಾರ್ವಜನಿಕರ ಸುರಕ್ಷತೆಗಾಗಿ ನಿಯೋಜಿಸಲಾಗಿರುತ್ತದೆ.

ಸಾರ್ವಜನಿಕರು ಆದೇಶ ಮೀರಿ ಅರಣ್ಯ ಪ್ರದೇಶದ ಅಪಾಯಕಾರಿ ಜಲಪಾತಗಳಿಗೆ ಭೇಟಿ ನೀಡಲು ಪ್ರಯತ್ನಿಸಿದರೆ.  ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಬೆಳಗಾವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಎಚ್ಚರಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ