Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಯನಾಡ್, ಅಮೇಠಿಯಿಂದ ಮತ್ತೆ ರಾಹುಲ್‌ಗಾಂಧಿ ಸ್ಪರ್ಧೆ? ಸೋನಿಯಾ ಕ್ಷೇತ್ರದಲ್ಲಿ ಪ್ರಿಯಾಂಕಾ ಕಣಕ್ಕೆ?

 

ನವದೆಹಲಿ: ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಇಲ್ಲಿ ಸಭೆ ಸೇರಲು ಸಜ್ಜಾಗಿರುವಾಗಲೇ, ಪಕ್ಷದ ಅತ್ಯುನ್ನತ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ದೇಶದ ಉತ್ತರ ಮತ್ತು ದಕ್ಷಿಣದ ರಾಜ್ಯಗಳಿಂದ ಕಣಕ್ಕೆ ಇಳಿಸಲು ಪಕ್ಷ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಕೇರಳದ ವಯನಾಡಿನಲ್ಲಿ ಗೆದ್ದಿದ್ದರಾದರೂ, ಉತ್ತರಪ್ರದೇ ಶದ ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಆದರೆ ಈ ಬಾರಿ ವಯನಾಡಿನಲ್ಲಿ ಇಂಡಿಯಾ ಮೈತ್ರಿಕೂಟದ ಸಿಪಿಎಂ ತನ್ನ ಅಭ್ಯರ್ಥಿ ಕಣಕ್ಕೆ ಇಳಿಯುವುದಾಗಿ ಘೋಷಿಸಿರುವ ಕಾರಣ ರಾಹುಲ್ ಕಣಕ್ಕಿಳಿ ಯುವ ಸಾಧ್ಯತೆ ಇಲ್ಲ ಎನ್ನಲಾಗಿತ್ತು.
ಅಮೇಠಿಯಲ್ಲಿ ಗೆಲ್ಲುವ ಸಾಧ್ಯತೆ ಕಡಿಮೆ ಇರುವ ಕಾರಣ ಅಲ್ಲಿಂದಲೂ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?