Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿಸೆಂಬರ್ 17 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ

ಬೆಂಗಳೂರು: ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಡಿ.17 ರಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.17 ರಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ರಾಮನಗರ ಮತ್ತು ಹಾಸನದಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್‌ 18, 19 ಮತ್ತು 20ರಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 18 ರಂದು ದಕ್ಷಿಣ ಒಳ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 19 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?